ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು – News Kadaba

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಆಟೋ ಡ್ರೈವರ್ ಜೊತೆಗೆ ಪ್ರೀತಿಗೆ ಬಿದ್ದಿದ್ದ ಮಗಳಿಗೆ ಪೋಷಕರು ಬುದ್ಧಿಮಾತು ಹೇಳಲು ಮುಂದಾಗಿದ್ದರು. ಆದರೆ ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೆಚ್​​ಎಎಲ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದ್ದು, ತನ್ನ ಪ್ರೀತಿಯನ್ನು ಸಾಬೀತು ಪಡಿಸಲು ಮುಂದಾಗಿ ವಿಷ ಸೇವನೆ ಮಾಡಿದ್ದ ಯುವತಿ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಕೊನೆಯುಸಿರೆಳೆದಿದ್ದಾಳೆ.

 

Scroll to Top