ʻಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆʼ ➤ ಗುಜಾರಾತ್ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.com ಗುಜರಾತ್, ಜ,23. ನ್ಯಾಯಾಧೀಶರೊಬ್ಬರು ಗೋಹತ್ಯೆಯನ್ನು ದೇಶದ ಸಮಸ್ಯೆ, ಹವಾಮಾನ ಬದಲಾವಣೆಯೊಂದಿಗೆ ಜೋಡಿಸಿದ್ದಾರೆ. ಗೋಹತ್ಯೆ ತಡೆದರೆ ಭೂಮಿಯ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಗೋಹತ್ಯೆಯ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಈ ಆದೇಶವನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ ಎನ್ನಲಾಗಿದೆ. ‘ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ’ ಎಂದು ಕಾನೂನು ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಆದೇಶವನ್ನು ಹೊರಡಿಸುವಾಗ ಹೇಳಿದ್ದಾರೆ.

Also Read  ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹರಿಸಿ ನಾಶ  ➤ ಎಸ್.ಪಿ ಮಿಥುನ್ ಕುಮಾರ್‌                          

 

error: Content is protected !!
Scroll to Top