ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ.


ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

Also Read  ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ

error: Content is protected !!
Scroll to Top