ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು      – News Kadaba

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಯಿತು.

ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಮಂಗಳೂರು ನಗರ ಪೊಲೀಸ್ ಪರಿವರ್ತನಾ ಸಭೆಯಲ್ಲಿ ಕಮಿಷನರ್ ಎನ್.ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು.

ಕಮಿಷನರೇಟ್ ವ್ಯಾಪ್ತಿಯ ಎಲ್ಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳು ಇದರಲ್ಲಿ ಸೇರಿದ್ದಾರೆ. ಈ ವ್ಯಾಪ್ತಿಯಲ್ಲಿ ಒಟ್ಟು 2305 ಮಂದಿ ರೌಡಿಗಳಿದ್ದಾರೆ. ಅದರಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ. ಇನ್ನೂ 1522 ಮಂದಿ ರೌಡಿ ಶೀಟರ್ ಗಳಿದ್ದಾರೆ ಎನ್ನಲಾಗಿದೆ.

 

Scroll to Top