ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ಯಾವುದೇ ವರ್ಗಾವಣೆ, ನಿಯೋಜನೆಗೆ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಬೊಮ್ಮಾಯಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ ‘ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದೆ ಆಯವ್ಯಯ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ , ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Also Read  ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳ ನಿರ್ಮಾಣ ➤ ರಾಜ್ಯ ಸರ್ಕಾರ

error: Content is protected !!
Scroll to Top