ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ➤ 5 ಸಾವು, ಹಲವರು ಗಂಭೀರ! – News Kadaba

➤ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ➤ 5 ಸಾವು, ಹಲವರು ಗಂಭೀರ!

(ನ್ಯೂಸ್ ಕಡಬ) newskadaba.com, ಪಾಟ್ನಾ, ಜ. 24. ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬಿಹಾರದ ಸಿವಾನ್ ಜಿಲ್ಲೆಯ ಲಕಾರಿ ನಬಿಗಂಜ್‌ನ ಬಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ ಐದಕ್ಕೆ ಏರಿಕೆಯಾಗಿದೆ.

ನಕಲಿ ಮದ್ಯ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿರುವ ಎಲ್ಲರೂ ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ಈ ನಕಲಿ ಮದ್ಯ ಸೇವನೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಇದುವರೆಗೆ 16 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Scroll to Top