ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ,  ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ ಮುಖಗಳು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ

 

error: Content is protected !!
Scroll to Top