ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ ! – News Kadaba

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ !

crime, arrest, suspected

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ನಗರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂದರು ಜೆ.ಎಂ ರೋಡ್ ನ ತೂಸಿಮನ್ ಹೌಸ್ ನ ನಿವಾಸಿ ಇಕ್ಬಾಲ್ ಆಲಿ ಅಹಮ್ಮದ್ ಯಾನೆ ಇಕ್ಬಾಲ್ (38) ಎಂದು ಗುರುತಿಸಲಾಗಿದೆ.

ಆರೋಪಿ ಕುದ್ರೋಳಿಯ ಮೊಯಿದ್ದಿನ ನಗರದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ವೇಳೆ 11.13 ಗ್ರಾಂ ತೂಕದ 33,000 ರೂ. ಮೌಲ್ಯದ ಮಾದಕ ವಸ್ತು ಹಾಗೂ 5000 ರೂ ಮೌಲ್ಯದ ಮೊಬೈಲ್ ಪೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

 

Scroll to Top