ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನವದೆಹಲಿಗೆ ಬಂದಿಳಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ ! – News Kadaba

ನವದೆಹಲಿಗೆ ಬಂದಿಳಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.25. 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ನವದೆಹಲಿಗೆ ಆಗಮಿಸಿದ್ದು, ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು.


ಅವರ ಅಧಿಕೃತ ಭೇಟಿಗಾಗಿ ಐವರು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಅವರ ಜೊತೆಗೆ ಬಂದಿದೆ ಎನ್ನಲಾಗಿದೆ.
ಅಬ್ದೆಲ್ ಫತ್ತಾಹ್ ಎಲ್ ಸಿಸಿ ಅವರು ನವದೆಹಲಿಗೆ ಆಗಮಿಸುತ್ತಿದ್ದಂತೆ ಅವರನ್ನು ಸ್ವಾಗತಿಸಲು ಸಾಂಪ್ರದಾಯಿಕ ಜಾನಪದ ನೃತ್ಯವನ್ನು ಪ್ರದರ್ಶಿಸಿಲಾಯಿತು ಎಂದು ತಿಳಿದುಬಂದಿದೆ.

Scroll to Top