ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ  ➤ ಸಿಎಂ ಬೊಮ್ಮಾಯಿ – News Kadaba

ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್‌ ಶೋ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ.25. ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್‌ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್‌ ಶೋ ಮತ್ತು ಏರ್‌ ಸ್ಪೇಷ್‌ ಎಕ್ಸಿಬಿಷನ್‌ ಆಯೋಜಿಸಲಾಗುತ್ತಿದೆ. ಸ್ಪೇಸ್‌ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ಉತ್ತಮ ಘೋಷಣೆಗಳಿರಲಿವೆ.

Scroll to Top