ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಜ.25. ವಧೆಯ ಉದ್ದೇಶಕ್ಕಾಗಿ ಅಕ್ರಮವಾಗಿ ಗೋವು ಕಳ್ಳ ಸಾಗಣೆ ಮಾಡಿದ್ದ ಆರೋಪಿಗಳ ವಿರುದ್ಧ ಐಪಿಸಿ ಕಲಂ 379, ಕರ್ನಾಟಕ ಗೋವು ಸಂರಕ್ಷಣೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ 1964ರ ಕಲಂ 4, 5, 11 ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ 1960ರ ಕಲಂ 11ರ ಅಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Also Read  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ - ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ದೋಷಾರೋಪ ಸಾಬೀತಾಗಿದ್ದರಿಂದ ಅಪರಾಧಿಗಳಾದ ಶಿವಮೊಗ್ಗದ ಮಹಮ್ಮದ್‌ ನೂರುಲ್ಲಾ, ಸೈಯ್ಯದ್‌ ರಿಯಾಜ್‌, ಮುಕ್ರಮ್‌ಗೆ ಶಿಕ್ಷೆ ವಿಧಿಸಲಾಗಿದೆ.

error: Content is protected !!
Scroll to Top