ಗೂಗಲ್, ಅಮೇಜಾನ್ ಬಳಿಕ ಈಗ IBM ಸರದಿ ➤ 3,900 ಸಿಬ್ಬಂದಿಗಳ ವಜಾಗೊಳಿಸಲು ನಿರ್ಧಾರ !

(ನ್ಯೂಸ್ ಕಡಬ)newskadaba.com  ವಾಷಿಂಗ್ಟನ್, ಜ.26. ಆರ್ಥಿಕ ಹಿಂಜರಿತದ ಭೀತಿ ನಡುವೆಯೇ ಗೂಗಲ್, ಅಮೆಜಾನ್ ಬಳಿಕ ಇದೀಗ ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಕೂಡ ಸಿಬ್ಬಂದಿಗಳ ವಜಾ ಕ್ರಮಕ್ಕೆ ಮುಂದಾಗಿದೆ.

ಮೂಲಗಳ ಪ್ರಕಾರ ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಆಸ್ತಿ ವಿನಿಯೋಗದ ಭಾಗವಾಗಿ 3,900 ನೌಕರರನ್ನು ಕೆಲಸದಿಂದ ವಜಾಗೊಳಿಸುವುದಾಗಿ ಘೋಷಣೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಐಬಿಎಂ ಸಂಸ್ಥೆ ಆರ್ಥಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿರುವ ಕಾರಣ, ಕಂಪನಿಗೆ ಹೊಸ ರೂಪ ಕೊಡುವ ಪ್ರಕ್ರಿಯೆಯ ಭಾಗವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಕಂಪನಿ ತಿಳಿಸಿದೆ.

Also Read  ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

 

error: Content is protected !!
Scroll to Top