ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯುBy News Kadaba Desk / January 26, 2023 (ನ್ಯೂಸ್ ಕಡಬ)newskadaba.com ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ. Share this: Click to share on Facebook (Opens in new window) Facebook Click to share on X (Opens in new window) X Also Read ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆRelated Posts:ಗುಂಡ್ಯ: ಖಾಸಗಿ ಬಸ್ ಪಲ್ಟಿ - ಹತ್ತಕ್ಕೂ ಅಧಿಕ ಮಂದಿಗೆ ಗಾಯಕಾಲ್ತುಳಿತ ಪ್ರಕರಣ : 'ಬಿಜೆಪಿ ರಾಜಕೀಯ ಮಾಡುತ್ತಿದೆ'- ಸಿಎಂಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲುತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್ ಸವಾರರು ಸಾವುರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ'ಬೃಹತ್ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್ಒಪಿ ಮಾಡುತ್ತೇವೆ' - ಪರಮೇಶ್ವರ್‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರುಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವುಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ…