ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ.

ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

Scroll to Top