ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಬಹುಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನ – News Kadaba

➤ಬಹುಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 27.ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ  ಅವರು ಜ.27 ರಂದು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ(Hampi)  ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Scroll to Top