ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್

(ನ್ಯೂಸ್ ಕಡಬ) newskadaba.com, ಬೆಂಗಳೂರು, . ಬಹಳಷ್ಟು ಸಲ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಪ್ರಕರಣಗಳು  ನಡೆಯುತ್ತಲೇ ಇರುತ್ತವೆ. ದೊಡ್ಡ ರಾಜಕಾರಣಿಗಳ, ನಟರ ಹೆಸರನ್ನು ಬಳಸಿಕೊಂಡು ಮುಗ್ಧ ಜನರನ್ನು ಯಾಮಾರಿಸಿ ದೊಡ್ಡ ಹೊಡಿಯುವ ಜನ ಆಗಾಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದು ಸಹಜ.

ಇದೀಗ ಇದೇ ರೀತಿ ವಂಚನೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಿರ್ಮಾಪಕನನ್ನು ಅರೆಸ್ಟ್ ಮಾಡಲಾಗಿದೆ. ಕೆಎಮ್​ಎಫ್ ನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚನೆ ಮಾಡಿದ ಸ್ಯಾಂಡಲ್​​ವುಡ್ ನಿರ್ಮಾಪಕನ ಬಂಧ‌ನವಾಗಿದೆ.

Scroll to Top