ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಇಬ್ಬರು ಮಕ್ಕಳಿಗೆ ವಾಸಿಯಾಗದ ಖಾಯಿಲೆ ➤ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ – News Kadaba

➤ಇಬ್ಬರು ಮಕ್ಕಳಿಗೆ ವಾಸಿಯಾಗದ ಖಾಯಿಲೆ ➤ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಮಧ್ಯಪ್ರದೇಶದ ವಿದಿಶಾದಲ್ಲಿ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬಿಜೆಪಿ ಮುಖಂಡರೊಬ್ಬರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿದಿಶಾದ ಈ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ತನ್ನ ಇಬ್ಬರು ಪುತ್ರರ ವಾಸಿಯಾಗದ ಕಾಯಿಲೆಯಿಂದ ಅವರು ಕಂಗಾಲಾಗಿದ್ದರು. ಈ ಕಾರಣಕ್ಕಾಗಿಯೇ ಗುರುವಾರ ಸಂಜೆ ಪತ್ನಿ ಹಾಗೂ ಇಬ್ಬರು ಪುತ್ರರಿಗೆ ವಿಷವುಣಿಸಿ, ತಾನೂ ಕೂಡ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಂಜೀವ್ ಮಿಶ್ರಾ ಅವರು ಬಿಜೆಪಿ ವಿದಿಶಾ ನಗರ ಮಂಡಲದ ಉಪಾಧ್ಯಕ್ಷರಾಗಿದ್ದರು. ಅವರು ಬಿಜೆಪಿಯ ಮಾಜಿ ಕೌನ್ಸಿಲರ್ ಕೂಡ ಆಗಿದ್ದರು. ಸಂಜೀವ್ ಮಿಶ್ರಾ ಅವರು ಗುರುವಾರ ಸಂಜೆ 6 ಗಂಟೆ ಸುಮಾರಿಗೆ “ದೇವರು, ಶತ್ರುಗಳ ಮಕ್ಕಳಿಗೆ ಸಹ ಈ ಡುಚೆನ್ ಸ್ನಾಯುಕ್ಷಯ (ಡಿಎಂಡಿ) ರೋಗವನ್ನು ನೀಡಬಾರದು” ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದಿದ್ದಾರೆ ಅಂತಾ ಹೇಳಿದರು.

Scroll to Top