ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯ ಮಟ್ಟದ ಕೃಷಿ ಮೇಳ ➤ ಸಿಎಂ ಬೊಮ್ಮಾಯಿ ಚಾಲನೆ – News Kadaba

ರಾಜ್ಯ ಮಟ್ಟದ ಕೃಷಿ ಮೇಳ ➤ ಸಿಎಂ ಬೊಮ್ಮಾಯಿ ಚಾಲನೆ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಅರಮನೆ ನಗರಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕೃಷಿ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ.27 ರಂದು ಉದ್ಘಾಟಿಸಿದರು.

ಈ ಬಾರಿ ರಾಜ್ಯ ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾಲಯ ಸಹಯೋಗದಲ್ಲಿ ನಗರದ ಮಹಾರಾಜ ಕಾಲೇಜು  ಮೈದಾನದಲ್ಲಿ ಭಾನುವಾರದವರೆಗೆ ನಡೆಯುವ ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲಾಗಿದೆ. ಸಮಗ್ರ ಕೃಷಿ, ಸಾವಯವ ಕೃಷಿ, ಆಧುನಿಕ ಬೇಸಾಯ , ಉತ್ತಮ ಬಿತ್ತನೆ ಬೀಜಗಳು, ಕೃಷಿ ಅನ್ವೇಷಣೆ ಇನ್ನಿತರ ಮಾಹಿತಿ ಸಿಗಲಿವೆ.  ವೀರಗಾಸೆ, ಕಂಸಾಳೆ, ಸುಗ್ಗಿ ಕುಣಿತ, ಕೊಡವ ಸಾಂಸ್ಕೃತಿಕ ನೃತ್ಯ, ಗೀತಾ ಗಾಯನ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ.

Scroll to Top