ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಚಂಡೀಗಢ, ಜ.28. ಸರಕಾರಿ ಶಾಲೆಯ ಶಿಕ್ಷಕ ಮತ್ತು ಪತ್ನಿ,ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಂಡೀಗಢದಲ್ಲಿ ನಡೆದಿದೆ.

ಶಿಕ್ಷಕ ಜಿತೇಂದ್ರ,ಪತ್ನಿ ಸುಶೀಲಾ,ಮಗಳು ಹಿಮಾನಿ ಮೃತರು. ಇವರ ಮೃತದೇಹ ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ.

ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.

Also Read  ನೀವು ಇಷ್ಟಪಟ್ಟ ಹುಡುಗಿ ಜೊತೆಗೆ ವಿವಾಹ ಆಗಲು ಈ ಸಣ್ಣ ಕೆಲಸ ಮಾಡಿ ಸಾಕು ನಿಮ್ಮ ಕಷ್ಟಗಳು ಪರಿಹಾರ ಆಗುತ್ತದೆ

 

error: Content is protected !!
Scroll to Top