ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು..! – News Kadaba

➤ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು..!

(ನ್ಯೂಸ್ ಕಡಬ) newskadaba.com. ಚಂಡಿಗಢ , ಜ.28. ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು  ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಸರ್ಕಾರಿ ಶಿಕ್ಷಕ, ಆತನ ಪತ್ನಿ ಹಾಗೂ ಮಗಳ ಶವ ಪತ್ತೆಯಾಗಿದೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ, ಮಗಳು ಹಿಮಾನಿ ಮೃತರು.

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.

Scroll to Top