ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..! – News Kadaba

ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ ಯೋಜನೆಗೆ 40,000 ಕೋಟಿ ರೂ. ನೀಡಿದ್ದೆವು. ನವ ಕರ್ನಾಟಕ ನಿರ್ಮಾಣಕ್ಕೆ ರಾಜ್ಯದ ಜನ ನಮಗೆ ಶಕ್ತಿ ನೀಡಲಿದ್ದಾರೆ. ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ 2000 ನೀಡುತ್ತೇವೆ. ಫೆಬ್ರವರಿ 5 ರಿಂದ ಶಾಸಕರು ಮನೆಮನೆಗೆ ಹೋಗಿ ನೋಂದಣಿ ಮಾಡಿಸುತ್ತಾರೆ ಎಂದು ಹೇಳಿದ್ದಾರೆ.

Scroll to Top