ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ’ ಶಿಕ್ಷಣ ಆರಂಭ ➤ ಸಿಎಂ ಬೊಮ್ಮಾಯಿ..! – News Kadaba

ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ’ ಶಿಕ್ಷಣ ಆರಂಭ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ರಾಜ್ಯದ ವಸತಿ ಶಾಲೆಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ಎರಡು ದಿನಗಳ ವಿಜ್ಞಾನ ಮೇಳ-2023 ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ಶೈಕ್ಷಣಿಕ ವರ್ಷದಿಂದ ವಸತಿ ಶಾಲೆಗಳಲ್ಲಿ ಪಿಯು ಶಿಕ್ಷಣ ಪ್ರಾರಂಭಿಸಲಾಗುವುದು.
ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ, ಗುಣಾತ್ಮಕ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದರು. ಇನ್ನು 10 ವರ್ಷಗಳಾಗಿರುವ ಹಾಗೂ ಎಲ್ಲಾ ವ್ಯವಸ್ಥೆ ಇರುವ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಕಡ್ಡಾಯವಾಗಿ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

Scroll to Top