ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು – News Kadaba

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ)newskadaba.com ಲಕ್ಷ್ಮೇಶ್ವರ, ಜ.28. ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top