ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಐಡಿಬಿಐ ಬ್ಯಾಂಕಿನಲ್ಲಿಟ್ಟಿದ್ದ ಗ್ರಾಹಕರ ಎಫ್ಡಿ ಹಣ ದೋಖಾ ಪ್ರಕರಣ ➤ಆರೋಪಿ ಬಂಧನ! – News Kadaba

ಐಡಿಬಿಐ ಬ್ಯಾಂಕಿನಲ್ಲಿಟ್ಟಿದ್ದ ಗ್ರಾಹಕರ ಎಫ್ಡಿ ಹಣ ದೋಖಾ ಪ್ರಕರಣ ➤ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.30. ಬೆಂಗಳೂರು: ಐಡಿಬಿಐ ಬ್ಯಾಂಕ್​ನಲ್ಲಿ ಗ್ರಾಹಕರ ಎಫ್​​ಡಿ ಹಣ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಐಡಿಬಿಐ ಬ್ಯಾಂಕ್​ನ ರಿಲೇಷನ್​ಶಿಪ್​ ಮ್ಯಾನೇಜರ್​ ಆಗಿದ್ದ ಆರೋಪಿ ಸಜಿಲಳನ್ನು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿ ಮೂಲದ ಸಜಿಲ ಬೆಂಗಳೂರಿನ ಗಾಂಧಿನಗರ ಶಾಖೆಯಲ್ಲಿ 18 ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ್ದಳು. ಬ್ಯಾಂಕ್​ನಲ್ಲಿ ಲೆಕ್ಕಪರಿಶೋಧನೆ ವೇಳೆ ಸಜಿಲಳ ಕಳ್ಳಾಟ ಬಯಲಾಗಿತ್ತು. ಬ್ಯಾಂಕ್​ ಮ್ಯಾನೇಜರ್​ ದೂರಿನ ಮೇರೆಗೆ ಮತ್ತೊಂದು ಎಫ್​ಐಆರ್​ ದಾಖಲಾಗಿದೆ.

 

Scroll to Top