ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು – News Kadaba

ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com,ಮಂಡ್ಯ , ಜ.30. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಭದ್ರಾವತಿ ಮೂಲದ ಜಯರಾಮ್​ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ.

ಗಂಭೀರವಾಗಿ ಗಾಯಗೊಂಡ ಜಯರಾಮ್​ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಚಿರತೆ ದಾಳಿಯಿಂದ ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

Scroll to Top