ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಜೇಶ್ವರ: 30 ಕಿಲೋ ಗಾಂಜಾ ವಶ ! ➤ ಆರೋಪಿ ಅರೆಸ್ಟ್ – News Kadaba

ಮಂಜೇಶ್ವರ: 30 ಕಿಲೋ ಗಾಂಜಾ ವಶ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಜ.30. ಮಂಜೇಶ್ವರ ಮೀಯಪದವಿನ ನಿರ್ಮಾಣ ಹಂತದಲ್ಲಿರುವ ಮನೆಯಿಂದ ಸುಮಾರು 30 ಕಿಲೋ ಗಾಂಜಾ ವನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು ,ಓರ್ವನನ್ನು ಬಂಧಿಸಿದ್ದಾರೆ.

ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮನೆ ಮಾಲಕ ಮುಸ್ತಾಫ ಎಂಬಾತನನ್ನು ಬಂಧಿಸಲಾಗಿದೆ. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ.

Scroll to Top