ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ ➤ಹೊಸದಾಗಿ ನೇಮಕಾತಿಗೆ ಸೂಚನೆ – News Kadaba

ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ ➤ಹೊಸದಾಗಿ ನೇಮಕಾತಿಗೆ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.


ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2022 -23ನೇ ಸಾಲಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 3ರಂದು ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರದ ಮಾಹಿತಿ ಪ್ರಕಟಿಸಬೇಕಿದೆ. ಫೆಬ್ರವರಿ 4ರಿಂದ 8ರವರೆಗೆ ಅಂತಿಮ ಮೆರಿಟ್ ಪಟ್ಟಿಯ ಅನ್ವಯ ವಿಷಯವಾರು ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ ಫೆಬ್ರವರಿ 9 ರಂದು ಆಯ್ಕೆ ಪಟ್ಟಿ ಪ್ರಕಟಿಸಬೇಕು. ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳು ಫೆಬ್ರವರಿ 10 ರಿಂದ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

Scroll to Top