ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಮುಂಬೈ, ಜ.31. ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ 5.56 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿವೆ.

ಅದಾನಿ ಸಮೂಹ ಸಂಸ್ಥೆಗಳ ಮಾರುಕಟ್ಟೆ ಮೌಲ್ಯ ಒಟ್ಟು 5.56 ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

Also Read  ಕಮಿಲ: ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ನಾಗರಿಕರು

error: Content is protected !!
Scroll to Top