ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ – News Kadaba

ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಮುಂಬೈ, ಜ.31. ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ 5.56 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿವೆ.

ಅದಾನಿ ಸಮೂಹ ಸಂಸ್ಥೆಗಳ ಮಾರುಕಟ್ಟೆ ಮೌಲ್ಯ ಒಟ್ಟು 5.56 ಲಕ್ಷ ಕೋಟಿ ರೂ. ಕಡಿಮೆಯಾಗಿದೆ.

Scroll to Top