ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ – News Kadaba

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1 ರಿಂದ ರಸ್ತೆಗಿಳಿಯುವಂತಿಲ್ಲ. ಅವುಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಎಥೆನಾಲ್, ಮೆಥನಾಲ್, ಬಯೋ-ಸಿಎನ್‌ಜಿ, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ’15 ವರ್ಷಕ್ಕಿಂತ ಹಳೆಯದಾದ ಒಂಬತ್ತು ಲಕ್ಷಕ್ಕೂ ಹೆಚ್ಚು ಸರಕಾರಿ ವಾಹನಗಳನ್ನು ವಿಲೇವಾರಿ ಮಾಡಲು ನಾವು ಈಗ ಅನುಮೋದನೆ ನೀಡಿದ್ದೇವೆ. ಮಾಲಿನ್ಯಕಾರಕ ಬಸ್‌ಗಳು ಮತ್ತು ಕಾರುಗಳು ರಸ್ತೆಗಿಳಿಯುತ್ತವೆ ಮತ್ತು ಪರ್ಯಾಯ ಇಂಧನ ಹೊಂದಿರುವ ಹೊಸ ವಾಹನಗಳು ಅವುಗಳನ್ನು ಬದಲಾಯಿಸುತ್ತವೆ.

Scroll to Top