ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

Death, deadbody, Waterfall

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ.

ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು.

ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ ಲಾರಿಯು ಅನ್‌ಲೋಡ್ ಆಗದೇ ಫ್ಯಾಕ್ಟರಿಯ ಬಳಿ ನಿಂತುಕೊಂಡಿತ್ತು.

Also Read  15 ವರ್ಷದ ದಾಂಪತ್ಯ ಅಂತ್ಯ ➤ ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್

 

error: Content is protected !!
Scroll to Top