ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ – News Kadaba

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.

ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ – ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಮುಂದೆನೆ ಟೋಲ್ ಸಿಬ್ಬಂದಿಗಳು ಹಲ್ಲೆ ನಡೆಸಿದ್ದು ಇವರ ಗೂಂಡ ವರ್ತನೆಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಟೋಲ್ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Scroll to Top