ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ ಎಂದು ಹೇಳಿತ್ತಾದರೂ ಅದು ಕಾರ್ಯಗತವಾಗಲು ತಡವಾಗಿತ್ತು. ಆದರೆ ಇದೀಗ ಈ ಬಸ್ ಗಳು ರಸ್ತೆಗಿಳಿಯೋದು ಕನ್ಫರ್ಮ್ ಆಗಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ವರ್ಷದ ಕೊನೆಯಲ್ಲಿ ಡಬಲ್ ಡೆಕ್ಕರ್ ಬಸ್ ಗಳು ರಸ್ತೆಗೆ ಇಳಿಯಲಿವೆ‌. ತುಮಕೂರು ಹಾಗೂ ಮೈಸೂರಿನಲ್ಲಿ ಡಬಲ್ ಡೆಕ್ಕರ್ ಇ ಬಸ್ ಗಳನ್ನು ಓಡಿಸಲು ಕೆ ಎಸ್ ಆರ್ ಟಿ ಸಿ ಚಿಂತನೆ ನಡೆಸಿದೆ.

Also Read  ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ

 

error: Content is protected !!
Scroll to Top