ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ – News Kadaba

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್.ಪಿ ಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿಯಾಗಿ ನೇಮಕಗೊಂಡಿದ್ದರು. ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

 

Scroll to Top