(ನ್ಯೂಸ್ ಕಡಬ) newskadaba.com, ಶಿವಮೊಗ್ಗ. ಫೆ.1  ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಫರ್ಧೆಯಲ್ಲಿ ಶಂಕರ್ ಕಲಾಲ್ ಮಾಸ್ಟರ್ ತ್ರಿ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ಇವರು ರಾಷ್ಟ್ರೀಯ ಮಟ್ಟದಲ್ಲಿ ವಿಶಾಖಪಟ್ಟಣದಲ್ಲಿ ಸಹ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿದ್ದರು.

ಇವರನ್ನು ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ . ನಾಗರಾಜ್ ಮೊದಲಾದವರು ಅಭಿನಂದಿಸಿದರು.

Also Read  ದಂಪತಿಗಳ ಅನ್ಯೋನ್ಯತೆಗಾಗಿ ಉಪಯುಕ್ತಕರ ತಂತ್ರ

error: Content is protected !!
Scroll to Top