ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ – News Kadaba

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Scroll to Top