ಬಾಲಕಿ ಮೇಲೆ ಅತ್ಯಾಚಾರ ಆರೋಪ ➤ಅಪರಾಧಿಗಳಿಗೆ 10 ವರ್ಷ ಕಠಿಣ ಶಿಕ್ಷೆ!

(ನ್ಯೂಸ್ ಕಡಬ) newskadaba. ಚಾಮರಾಜನಗರ, com. . ಫೆ.1 ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ ವ್ಯಕ್ತಿ ಸೇರಿದಂತೆ 7 ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ.

ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ  ಮೀನಜ್ ಖಾನ್ ಹಾಗೂ ಈತನಿಗೆ ಸಹಕರಿಸಿದ ಈತನ ಅಣ್ಣ ಸೇರಿ ಇತರೆ ಅಪರಾಧಿಗಳ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಚಾಮರಾಜನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಏಳು ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

Also Read  ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

error: Content is protected !!
Scroll to Top