ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ – News Kadaba

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ.
ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ.


ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂಬುದಕ್ಕೆ ಪುರಾವೆಗಳು ಅಗಾಧವಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಖಾದಿಜಾಳನ್ನು 50ಕ್ಕೂ ಹೆಚ್ಚು ಚಾಕು ಇರಿತದಿಂದ ಸಾಯಿಸಿ ಆಕೆಯ ಮುಖವನ್ನು ವಿರೂಪಗೊಳಿಸಲಾಗಿದೆ.

Scroll to Top