ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ಹೊಸ ತೆರಿಗೆ ಪದ್ಧತಿ ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ನಲ್ಲಿ ತೆರಿಗೆ ವಿವರಗಳನ್ನು ನೀಡಿದ್ದಾರೆ.

ತೆರಿಗೆ ವಿನಾಯಿತಿ ಹೀಗಿದೆ:

₹ 7 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ
₹3ರಿಂದ ₹6 ಲಕ್ಷದವರೆಗಿನ ಆದಾಯಕ್ಕೆ ಶೇ.5ರಷ್ಟು
₹6ರಿಂದ ₹9 ಲಕ್ಷದವರಿನ ಆದಾಯಕ್ಕೆ ಶೇ.10ರಷ್ಟು
₹9ರಿಂದ ₹12 ಲಕ್ಷದ ಆದಾಯಕ್ಕೆ ಶೇ.15ರಷ್ಟು
₹12ರಿಂದ ₹15 ಲಕ್ಷದವರೆಗಿನ ಆದಾಯಕ್ಕೆ ಶೇ.20ರಷ್ಟು

Also Read  ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು

ತೆರಿಗೆ ಸ್ಲ್ಯಾಬ್​ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹಳೆಯ ಅಥವಾ ಹೊಸ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳುವ ಯಾವುದೇ ಭಾರತೀಯ ವರ್ಷಕ್ಕೆ ₹ 7 ಲಕ್ಷ ಆದಾಯ ಪಡೆಯುತ್ತಿದ್ದರೆ ಯಾವುದೇ ತೆರಿಗೆ ಪಾವತಿಸಬೇಕಿಲ್ಲ.

 

error: Content is protected !!
Scroll to Top