ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ – News Kadaba

ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ಹೊಸ ತೆರಿಗೆ ಪದ್ಧತಿ ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ನಲ್ಲಿ ತೆರಿಗೆ ವಿವರಗಳನ್ನು ನೀಡಿದ್ದಾರೆ.

ತೆರಿಗೆ ವಿನಾಯಿತಿ ಹೀಗಿದೆ:

₹ 7 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ
₹3ರಿಂದ ₹6 ಲಕ್ಷದವರೆಗಿನ ಆದಾಯಕ್ಕೆ ಶೇ.5ರಷ್ಟು
₹6ರಿಂದ ₹9 ಲಕ್ಷದವರಿನ ಆದಾಯಕ್ಕೆ ಶೇ.10ರಷ್ಟು
₹9ರಿಂದ ₹12 ಲಕ್ಷದ ಆದಾಯಕ್ಕೆ ಶೇ.15ರಷ್ಟು
₹12ರಿಂದ ₹15 ಲಕ್ಷದವರೆಗಿನ ಆದಾಯಕ್ಕೆ ಶೇ.20ರಷ್ಟು

ತೆರಿಗೆ ಸ್ಲ್ಯಾಬ್​ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹಳೆಯ ಅಥವಾ ಹೊಸ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳುವ ಯಾವುದೇ ಭಾರತೀಯ ವರ್ಷಕ್ಕೆ ₹ 7 ಲಕ್ಷ ಆದಾಯ ಪಡೆಯುತ್ತಿದ್ದರೆ ಯಾವುದೇ ತೆರಿಗೆ ಪಾವತಿಸಬೇಕಿಲ್ಲ.

 

Scroll to Top