ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರವಾರ ಮೆಡಿಕಲ್ ಕಾಲೇಜ್ ನಲ್ಲಿ ಅವ್ಯವಹಾರ ➤ ಬೇಸತ್ತ ವಿದ್ಯಾರ್ಥಿಗಳಿಂದ ಪ್ರತಿಭಟನೆ – News Kadaba

ಕಾರವಾರ ಮೆಡಿಕಲ್ ಕಾಲೇಜ್ ನಲ್ಲಿ ಅವ್ಯವಹಾರ ➤ ಬೇಸತ್ತ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com,ಕಲಬುರಗಿ. ಜ.30. ಜಿಲ್ಲೆಯಲ್ಲಿರುವ  ಸರ್ಕಾರಿ ಮೆಡಿಕಲ್  ಕಾಲೇಜು ವಿರುದ್ಧ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕ್ರಿಮ್ಸ್ ನಲ್ಲಿ ಅವ್ಯವಸ್ಥೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.

ವಿದ್ಯಾರ್ಥಿಗಳನ್ನು ತೆರ್ಗಡೆ ಮಾಡಲು ಪೀಡಿಯಾಟ್ರಿಕ್ ವಿಭಾಗದ ಸಹಾಯಕ ಪ್ರಾಧ್ಯಾಪಕರು ಪರೀಕ್ಷೆ ಪಾಸ್ ಮಾಡುವುದಕ್ಕೆ ಹಣ ಕೇಳಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಫೇಲ್ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಅರ್ಜಿ ಹಾಕಿದರೂ ಈವರೆಗೆ ಯಾವ ಅರ್ಜಿಗೂ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

Scroll to Top