ಆನ್ಲೈನ್ ಕ್ಲಾಸ್ ವೇಳೆಯೇ ಶಿಕ್ಷಕನ ಹತ್ಯೆ ➤ ಮೊಬೈಲ್ ನಲ್ಲಿ ಸೆರೆಯಾಯ್ತು ಘಟನೆ ದೃಶ್ಯ

(ನ್ಯೂಸ್ ಕಡಬ) newskadaba.com,ಉತ್ತರ ಪ್ರದೇಶ. ಫೆ.1. ಆನ್​ಲೈನ್​ನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡುತ್ತಿದ್ದ ಶಿಕ್ಷಕನನ್ನು ಇಬ್ಬರು ಸೇರಿ ಕೊಲೆ ಮಾಡಿದ್ದು, ಆ ಘಟನೆ ಆಕೆಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಸೋಮವಾರ ಸಂಜೆ ಆನ್‌ಲೈನ್‌ನಲ್ಲಿ ಪಾಠ ಮಾಡುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕನನ್ನು ಕೊಲೆ ಮಾಡಲಾಗಿದೆ. ಆನ್​ಲೈನ್ ಕ್ಲಾಸ್​​ನ ರೆಕಾರ್ಡಿಂಗ್ ಆಗುತ್ತಿದ್ದ ಕಾರಣ ಮೃತ ಶಿಕ್ಷಕನ ಮೊಬೈಲ್ ಫೋನ್‌ನಲ್ಲಿ ಕೊಲೆ ಮಾಡಿರುವ ದೃಶ್ಯ ಸೆರೆಯಾಗಿದೆ.

Also Read  ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ - ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು

error: Content is protected !!
Scroll to Top