➤ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನ್ಯೂಸ್ ಕಡಬ) newskadaba.com,ಬೆಂಗಳೂರು. ಫೆ.1. ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರಿಸ್  ಎಲ್, ವ್ಯವಸ್ಥಾಪಕ ನಿರ್ದೇಶಕ ಬಿಬಿಎಂಪಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

error: Content is protected !!