➤ಫೆ.25ರ ವರೆಗೆ ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ ರದ್ಧತಿ ಅಭಿಯಾನ

(ನ್ಯೂಸ್ ಕಡಬ) newskadaba.com,ಮಂಗಳೂರು. ಫೆ.2. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಫೆ. 25ರ ವರೆಗೆ ಬೋಗಸ್ ಕಾರ್ಡ್ ರದ್ಧತಿ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಅಭಿಯಾನದಲ್ಲಿ ಗುರುತಿನ ಚೀಟಿ ಪಡೆದಿರುವ ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿ,ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ಕ್ರಮವಹಿಸಲಾಗಿದೆ.

Also Read  ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ

error: Content is protected !!
Scroll to Top