ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನೋರ್ವ ಮೃತ್ಯು – News Kadaba

ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.01-ಟ್ರಾಕ್ಟರ್ ಪಲ್ಟಿಯಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಾಳಗಿ ತಾಲ್ಲೂಕಿನ ದೇವಿಕಲ್ ತಾಂಡಾ ಹತ್ತಿರ ನಿನ್ನೆ ನಡೆದಿದೆ. ಗೋವರ್ಧನ (22) ಮೃತಪಟ್ಟ ದುರ್ದೈವಿ.


ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಕುಳಿತ್ತಿದ್ದ ಈತ ಟ್ರ್ಯಾಕ್ಟರ್ ಪಲ್ಟಿಯಾದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top