ತೆರಿಗೆದಾರರಿಗೆ ಭರ್ಜರಿ ಗುಡ್‌ನ್ಯೂಸ್‌; ₹7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ   ➤ ನಿರ್ಮಲಾ ಸೀತಾರಾಮನ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.02, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಭಾಷಣದಲ್ಲಿ ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. ಹೊಸ ತೆರಿಗೆ ಪದ್ಧತಿಯಡಿಯಲ್ಲಿ 7 ಲಕ್ಷದವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಸದ್ಯ ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿ ಪ್ರಕಾರ 5 ಲಕ್ಷ ರೂ. ಆದಾಯದವರೆಗೆ ಯಾವುದೇ ತೆರಿಗೆ ಇಲ್ಲ. ಇದೀಗ ಹೊಸ ತೆರಿಗೆ ಪದ್ಧತಿಯ ಅಡಿಯಲ್ಲಿ ರಿಟೇಬ್‌ನ್ನು 7 ಲಕ್ಷ ರೂ.ಗೆ ಏರಿಕೆ ಮಾಡಲಾಗಿದ್ದು, ಇಷ್ಟು ಆದಾಯ ಇರುವವರು ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

Also Read  3 ಬೈಕ್‌ನಲ್ಲಿ 14 ಮಂದಿಯ ಸ್ಟಂಟ್‌   ➤  ಯುವಕರು ಅರೆಸ್ಟ್..!!  

error: Content is protected !!
Scroll to Top