ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತೆರಿಗೆದಾರರಿಗೆ ಭರ್ಜರಿ ಗುಡ್‌ನ್ಯೂಸ್‌; ₹7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ   ➤ ನಿರ್ಮಲಾ ಸೀತಾರಾಮನ್‌ – News Kadaba

ತೆರಿಗೆದಾರರಿಗೆ ಭರ್ಜರಿ ಗುಡ್‌ನ್ಯೂಸ್‌; ₹7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ   ➤ ನಿರ್ಮಲಾ ಸೀತಾರಾಮನ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.02, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಭಾಷಣದಲ್ಲಿ ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. ಹೊಸ ತೆರಿಗೆ ಪದ್ಧತಿಯಡಿಯಲ್ಲಿ 7 ಲಕ್ಷದವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಸದ್ಯ ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿ ಪ್ರಕಾರ 5 ಲಕ್ಷ ರೂ. ಆದಾಯದವರೆಗೆ ಯಾವುದೇ ತೆರಿಗೆ ಇಲ್ಲ. ಇದೀಗ ಹೊಸ ತೆರಿಗೆ ಪದ್ಧತಿಯ ಅಡಿಯಲ್ಲಿ ರಿಟೇಬ್‌ನ್ನು 7 ಲಕ್ಷ ರೂ.ಗೆ ಏರಿಕೆ ಮಾಡಲಾಗಿದ್ದು, ಇಷ್ಟು ಆದಾಯ ಇರುವವರು ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

Scroll to Top