➤ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಸುವವರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com, ನವದೆಹಲಿ, ಫೆ.2. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದು,. ತಮ್ಮ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು ಶೇ. 66ರಷ್ಟು ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಜೆಟ್ ಅನ್ನು 66% ಹೆಚ್ಚಿಸಿ 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯಡಿ ಮನೆ ಖರೀದಿಸುವವರಿಗೆ ಇದು ಸಂತಸದ  ಸುದ್ದಿಯಾಗಿದೆ.

Also Read  ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ

 

error: Content is protected !!
Scroll to Top