ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ – News Kadaba

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.03. ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮುಂಡೂರಿನಲ್ಲಿ ನಡೆದಿದೆ. ಅಶ್ರಫ್ ಗಾಯಗೊಂಡವರು ಎಂದು ತಿಳಿದುಬಂದಿದೆ.

ಅಶ್ರಫ್ ಗಂಭೀರವಾಗಿ ಗಾಯಗೊಂಡ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಶ್ರಫ್ ಮತ್ತು ಸ್ಥಳೀಯ ಕೆಲವರ ಜೊತೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಅಶ್ರಫ್ ಗೆ ಗಂಭೀರವಾಗಿ ಗಾಯಗೊಂಡಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top