ವೇಶ್ಯಾವಾಟಿಕೆ ಕೇಸ್ ನ ಆರೋಪಿಯನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ !

(ನ್ಯೂಸ್ ಕಡಬ)newskadaba.com ಮೇಘಾಲಯ, ಫೆ.03. ದಕ್ಷಿಣ ತುರಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಬಂಡುಕೋರ ನಾಯಕ ಬರ್ನಾರ್ಡ್ ಎನ್ ಮರಕ್ ಎಂಬುವವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ವರದಿಯಾಗಿದೆ.

ತುರಾದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾಗೃಹವನ್ನು ನಡೆಸುತ್ತಿರುವ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ. ಮರಕ್ ಅವರ ಫಾರ್ಮ್‌ಹೌಸ್‌ನಲ್ಲಿ 6 ಮಂದಿ ಅಪ್ರಾಪ್ತ ವಯಸ್ಕರು ಮತ್ತು 500 ಕ್ಕೂ ಹೆಚ್ಚು ಬಳಕೆಯಾಗದ ಕಾಂಡೋಮ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.

Also Read  ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ

 

error: Content is protected !!
Scroll to Top